Bible Versions
Bible Books

2 Chronicles 36:4 (LITV) Literal Translation of the Holy Bible

Versions

KNV   ಇದಲ್ಲದೆ ಐಗುಪ್ತದ ಅರಸನು ಅವನ ಸಹೋದರನಾದ ಎಲ್ಯಾಕೀಮ ನನ್ನು ಯೆಹೂದದ ಯೆರೂಸಲೇಮಿನ ಮೇಲೆ ಅರಸ ನಾಗಿ ಮಾಡಿ ಯೆಹೋಯಾಕೀಮನೆಂಬ ಬದಲು ಹೆಸರನ್ನು ಅವನಿಗೆ ಇಟ್ಟನು. ನೆಕೋ ಅವನ ಸಹೋ ದರನಾದ ಯೆಹೋವಾಹಾಜನನ್ನು ತಕ್ಕೊಂಡು ಐಗುಪ್ತಕ್ಕೆ ಒಯ್ದನು.
ERVKN   ನೆಕೋ ಯೆಹೋವಾಹಾಜನ ತಮ್ಮನಾದ ಎಲ್ಯಾಕೀಮನನ್ನು ಯೆಹೋವಾಹಾಜನ ಬದಲಿಗೆ ಯೆಹೂದದ ಮತ್ತು ಜೆರುಸಲೇಮಿನ ಅರಸನನ್ನಾಗಿ ಮಾಡಿದನು. ಅವನಿಗೆ ಎಲ್ಯಾಕೀಮನ ಬದಲು ಯೆಹೋಯಾಕೀಮ ಎಂಬ ಹೆಸರಿಟ್ಟನು. ನೆಕೋ ಯೆಹೋವಾಹಾಜನನ್ನು ಈಜಿಪ್ಟಿಗೆ ತೆಗೆದುಕೊಂಡು ಹೋದನು.
IRVKN   ಐಗುಪ್ತದ ಅರಸನಾದ ನೆಕೋವನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೆಸರಿಟ್ಟನು ಮತ್ತು ಅವನ ಸಹೋದರನಾದ ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ತೆಗೆದುಕೊಂಡು ಹೋದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us