Bible Versions
Bible Books

2 Chronicles 36:8 (LITV) Literal Translation of the Holy Bible

Versions

KNV   ಆದರೆ ಯೆಹೋಯಾಕೀಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಅಸಹ್ಯಗಳೂ ಅವನಲ್ಲಿ ಕಂಡು ಕೊಂಡದ್ದೂ ಇಗೋ, ಅವು ಇಸ್ರಾಯೇಲ್‌ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಆಳಿದನು.
ERVKN   ಯೆಹೋಯಾಕೀಮನು ಮಾಡಿದ ದುಷ್ಕ್ರಿಯೆಗಳೆಲ್ಲಾ ಇಸ್ರೇಲಿನ ಮತ್ತು ಯೆಹೂದದ ರಾಜರುಗಳ ಗ್ರಂಥದಲ್ಲಿ ಬರೆಯಲ್ಪಟ್ಟಿವೆ. ಯೆಹೋಯಾಕೀಮನ ಬದಲು ಯೆಹೋಯಾಕೀನನು ಅರಸನಾದನು. ಇವನು ಯೆಹೋಯಾಕೀಮನ ಮಗ.
IRVKN   ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನು ನಡಿಸಿದ ಅಸಹ್ಯ ಕೃತ್ಯಗಳೂ, ಅವನಲ್ಲಿ ಕಂಡುಬಂದದ್ದೆಲ್ಲವೂ ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಅರಸನಾದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us