Bible Versions
Bible Books

2 Corinthians 12:14 (LITV) Literal Translation of the Holy Bible

Versions

KNV   ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ನಾನು ನಿಮಗೆ ಭಾರವಾಗಿ ರುವದಿಲ್ಲ; ನಾನು ನಿಮ್ಮ ಸೊತ್ತನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಯಾಕಂದರೆ ಮಕ್ಕಳು ತಂದೆತಾಯಿ ಗಳಿಗೋಸ್ಕರ ಆಸ್ತಿಯನ್ನು ಕೂಡಿಸಿಡುವದು ತಕ್ಕದ್ದಲ್ಲ, ತಂದೆತಾಯಿಗಳು ಮಕ
ERVKN   ಈಗ ನಿಮ್ಮನ್ನು ಮೂರನೆ ಸಲ ಸಂದರ್ಶಿಸಲು ಸಿದ್ಧನಾಗಿದ್ದೇನೆ, ಆದರೆ ನಾನು ನಿಮಗೆ ಭಾರವಾಗಿರುವುದಿಲ್ಲ. ನಿಮ್ಮ ಸ್ವತ್ತುಗಳಲ್ಲಿ ಯಾವುದೂ ನನಗೆ ಬೇಕಾಗಿಲ್ಲ. ನನಗೆ ಬೇಕಾಗಿರುವುದು ನೀವೇ. ಮಕ್ಕಳು ತಂದೆತಾಯಿಗಳಿಗೋಸ್ಕರ ಹಣವನ್ನು ಉಳಿಸಿ ಕೊಡಬೇಕಾಗಿಲ್ಲ. ತಂದೆತಾಯಿಗಳು ಹಣವನ್ನು ಉಳಿಸಿ ಮಕ್ಕಳಿಗೆ ಕೊಡಬೇಕು.
IRVKN   ಇಗೋ ನಾನು ನಿಮ್ಮ ಬಳಿಗೆ 2 ಕೊರಿ 13:1 ಮೂರನೇ ಸಾರಿ ಬರುವುದಕ್ಕೆ ಸಿದ್ಧವಾಗಿದ್ದೇನೆ ಮತ್ತು ನಿಮಗೆ ಭಾರವಾಗಿರುವುದಿಲ್ಲ. ನಾನು ನಿಮ್ಮ ಸೊತ್ತನ್ನು ಬಯಸದೇ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ಕೂಡಿಸಿಡುವುದು ಧರ್ಮವಲ್ಲ. ಆದರೆ ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವುದೇ ಧರ್ಮ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us