Bible Versions
Bible Books

2 Corinthians 12:18 (LITV) Literal Translation of the Holy Bible

Versions

KNV   ನಾನು ತೀತನನ್ನು ಅಪೇಕ್ಷಿಸಿ ಅವನ ಜೊತೆಯಲ್ಲಿ ಒಬ್ಬ ಸಹೋದರನನ್ನು ಕಳುಹಿಸಿಕೊಟ್ಟೆನು; ತೀತನು ನಿಮ್ಮಿಂದ ಏನಾದರೂ ಲಾಭವನ್ನು ಪಡೆದು ಕೊಂಡನೋ? ನಾವಿಬ್ಬರೂ ಒಂದೇ ಆತ್ಮನಿಂದ ನಡೆಯಲಿಲ್ಲವೋ? ನಾವು ಒಂದೇ ತರವಾದ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?
ERVKN   ನಿಮ್ಮ ಬಳಿಗೆ ಹೋಗಬೇಕೆಂದು ತೀತನನ್ನು ಕೇಳಿಕೊಂಡೆನು. ಅಲ್ಲದೆ ನಮ್ಮ ಸಹೋದರನನ್ನು ಅವನೊಂದಿಗೆ ಕಳುಹಿಸಿದೆನು. ಅವನು ನಿಮ್ಮನ್ನು ಮೋಸಗೊಳಿಸಲಿಲ್ಲ. ಅವನು ಮೋಸ ಮಾಡಿದನೇ? ಇಲ್ಲ! ಅವನು ಮತ್ತು ನಾನು ಒಂದೇ ಆತ್ಮನಿಂದ ಪ್ರೇರಿತರಾಗಿ ಒಂದೇ ರೀತಿಯಲ್ಲಿ ನಡೆದುಕೊಂಡೆವು.
IRVKN   ನಿಮ್ಮ ಬಳಿಗೆ ಹೋಗುವುದಕ್ಕೆ ನಾನು * 2 ಕೊರಿ 8:6 ತೀತನನ್ನು ಬೇಡಿಕೊಂಡು 2 ಕೊರಿ 8:18 ಅವನ ಜೊತೆಯಲ್ಲಿ ಸಹೋದರನನ್ನು ಕಳುಹಿಸಿ ಕೊಟ್ಟೆನು, ತೀತನು ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡನೋ? ನಾವಿಬ್ಬರೂ ಒಂದೇ ಹಾದಿಯಲ್ಲಿ ನಡೆಯಲಿಲ್ಲವೋ? ನಾವು ಅದೇ ಕ್ರಮದಲ್ಲಿ ಹೆಜ್ಜೆ ಇಡಲಿಲ್ಲವೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us