Bible Versions
Bible Books

2 Corinthians 12:6 (LITV) Literal Translation of the Holy Bible

Versions

KNV   ಹೊಗಳಿಕೊಳ್ಳುವದಕ್ಕೆ ನನಗೆ ಮನಸ್ಸಿ ದ್ದರೂ ನಾನು ಬುದ್ದಿಹೀನನಾಗುವದಿಲ್ಲ. ಯಾಕಂದರೆ ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾವನೂ ನನ್ನಲ್ಲಿ ಕಾಣುವದಕ್ಕಿಂತಲೂ ನನ್ನಿಂದ ಕೇಳುವದ ಕ್ಕಿಂತಲೂ ಹೆಚ್ಚಾಗಿ ನನ್ನನ್ನು ಕುರಿತು ಎಣಿಸದಂತೆ ನಾನು ಮೌನವಾಗಿರುವೆನು;
ERVKN   ನನ್ನ ಬಗ್ಗೆ ಹೊಗಳಿಕೊಳ್ಳಬೇಕೆಂದಿದ್ದರೂ ಬುದ್ಧಿಹೀನನಾಗುವುದಿಲ್ಲ, ಏಕೆಂದರೆ ಸತ್ಯವನ್ನೇ ಹೇಳುತ್ತೇನೆ. ಆದರೆ ನನ್ನ ಬಗ್ಗೆ ಹೊಗಳಿಕೊಳ್ಳುವುದಿಲ್ಲ, ಏಕೆಂದರೆ ಜನರು ನನ್ನಲ್ಲಿ ನೋಡುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನ ಬಗ್ಗೆ ಯೋಚಿಸುವುದು ನನಗೆ ಇಷ್ಟವಿಲ್ಲ.
IRVKN   ಹೊಗಳಿಕೊಳ್ಳುವುದಕ್ಕೆ ನನಗೆ ಒಂದು ವೇಳೆ ಮನಸ್ಸಿದ್ದರೂ ಹಾಗೆ ಹೊಗಳಿಕೊಳ್ಳುವುದರಲ್ಲಿ 2 ಕೊರಿ 5:13; 11:16,17 ನಾನು ಬುದ್ಧಿಹೀನನಾಗುವುದಿಲ್ಲ, ಯಾಕೆಂದರೆ ನಾನು ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾರೂ ನನ್ನಲ್ಲಿ ಕಾಣುವುದಕ್ಕಿಂತಲೂ ಅಥವಾ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಪರಿಗಣಿಸಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us