Bible Versions
Bible Books

2 Corinthians 5:2 (LITV) Literal Translation of the Holy Bible

Versions

KNV   ಪರಲೋಕದಲ್ಲಿರುವ ನಮ್ಮ ಮನೆಯನ್ನು ನಾವು ಧರಿಸಿಕೊಳ್ಳಬೇಕೆಂದು ಆಸಕ್ತಿಯಿಂದ ಅಪೇಕ್ಷಿಸುವರಾಗಿ ಇದರಲ್ಲಿ ನರಳುತ್ತೇವೆ.
ERVKN   ಆದರೆ ಈಗ ನಾವು ದೇಹದಲ್ಲಿ ಬಳಲಿ ಹೋಗಿದ್ದೇವೆ. ಪರಲೋಕದಲ್ಲಿರುವ ನಮ್ಮ ಮನೆಯನ್ನು ದೇವರು ನಮಗೆ ಯಾವಾಗ ಕೊಡುವನೊ ಎಂದು ಹಾತೊರೆಯುತ್ತಿದ್ದೇವೆ.
IRVKN   ನಾವು ದೇಹದಲ್ಲಿರುವವರೆಗೆ ನರಳುತ್ತಾ; § 1 ಕೊರಿ 15:53-54 ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ದೇಹದ ಮೇಲೆ ನಾವು ಎಂದು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us