Bible Versions
Bible Books

2 Corinthians 8:14 (LITV) Literal Translation of the Holy Bible

Versions

KNV   ಸಮಾನತ್ವವಿರಬೇಕೆಂದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆ ಯನ್ನು ನೀಗಿಸುತ್ತದೆ; ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು; ಹೀಗೆ ಸಮಾನತ್ವವುಂಟಾಗುವದು.
ERVKN   ಈಗ ನಿಮ್ಮಲ್ಲಿ ಬೇಕಾದಷ್ಟಿದೆ. ನಿಮ್ಮ ಸಮೃದ್ಧಿಯು ಇತರ ಜನರ ಕೊರತೆಯನ್ನು ನೀಗಿಸುವುದು. ಬಳಿಕ, ಅವರು ಸಮೃದ್ಧರಾಗಿರುವಾಗ ನಿಮ್ಮ ಕೊರತೆಯನ್ನು ನೀಗಿಸುವರು. ಹೀಗೆ ಎಲ್ಲರೂ ಸಮಾನರಾಗಿರುವರು.
IRVKN   ಸಮಾನತ್ವ ಇರಬೇಕೆಂಬುದೇ ನನ್ನ ತಾತ್ಪರ್ಯ. 2 ಕೊರಿ 9:12; ಅ. ಕೃ. 4:34 ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆಯನ್ನು ನೀಗಿಸುತ್ತದೆ. ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವುದಕ್ಕೆ ಅನುಕೂಲವಾಗುವುದು. ಹೀಗೆ ಸಮಾನತ್ವವುಂಟಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us