Bible Versions
Bible Books

2 Corinthians 9:7 (LITV) Literal Translation of the Holy Bible

Versions

KNV   ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ.
ERVKN   ಪ್ರತಿಯೊಬ್ಬ ವ್ಯಕ್ತಿಯು ತನ್ನು ಹೃದಯದಲ್ಲಿ ಎಷ್ಟನ್ನು ನಿರ್ಧರಿಸಿಕೊಂಡಿದ್ದಾನೊ ಅಷ್ಟನ್ನೇ ಕೊಡಬೇಕು. ಯಾವನೂ ದುಃಖದಿಂದ ಕೊಡಬಾರದು. ಅಲ್ಲದೆ ಯಾವನೂ ಒತ್ತಾಯದ ದೆಸೆಯಿಂದ ಕೊಡಬಾರದು. ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುತ್ತಾನೆ.
IRVKN   ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; * ಧರ್ಮೋ 15:10; 2 ಕೊರಿ 8:12 ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ವಿಮೋ 25:2 ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us