Bible Versions
Bible Books

2 Kings 22:5 (LITV) Literal Translation of the Holy Bible

Versions

KNV   ಅವರು ಅದನ್ನು ಕರ್ತನ ಮನೆಯ ಕೆಲಸಮಾಡು ವವರ ಮೇಲೆ ಇರುವ ಕಾವಲುಗಾರರ ಕೈಯಲ್ಲಿ ಒಪ್ಪಿಸಲಿ.
ERVKN   ನಂತರ ಯಾಜಕರು ದೇವಾಲಯದಲ್ಲಿ ಕೆಲಸದ ಉಸ್ತುವಾರಿಯನ್ನು ನೋಡಿಕೊಳ್ಳುವ ಮುಖ್ಯಸ್ತರಿಗೆ ಕೊಡಲಿ. ಯಾಜಕರು ದೇವಾಲಯವನ್ನು ದುರಸ್ತಿ ಮಾಡುವ ಕೆಲಸಗಾರರಿಗೆ ಹಣವನ್ನು ವಿನಿಯೋಗಿಸಲಿ.
IRVKN   ಅದಲ್ಲದೆ ಆಲಯದ ಕೆಲಸಮಾಡಿಸುವ ಮುಖ್ಯಸ್ಥರಿಗೆ ಅದನ್ನು ಒಪ್ಪಿಸು ಎಂದು ಹೇಳಬೇಕು, ಮುಖ್ಯಸ್ಥರು ಅದನ್ನು ಯೆಹೋವನ ಆಲಯದ ದುರಸ್ತಿ ಕೆಲಸಕ್ಕೆ ಉಪಯೋಗಿಸಲಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us