Bible Versions
Bible Books

2 Kings 22:8 (LITV) Literal Translation of the Holy Bible

Versions

KNV   ಆಗ ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕ ನಾದ ಶಾಫಾನನಿಗೆ--ನಾನು ಕರ್ತನ ಮನೆಯಲ್ಲಿ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡಿದ್ದೇನೆ ಅಂದನು; ಹಿಲ್ಕೀಯನು ಪುಸ್ತಕವನ್ನು ಶಾಫಾನನಿಗೆ ಕೊಟ್ಟನು; ಅವನು ಅದನ್ನು ಓದಿದನು.
ERVKN   ಪ್ರಧಾನಯಾಜಕನಾದ ಹಿಲ್ಕೀಯನು ಕಾರ್ಯದರ್ಶಿಯಾದ ಶಾಫಾನನಿಗೆ, “ದೇವಾಲಯದಲ್ಲಿ ನನಗೆ ಧರ್ಮಶಾಸ್ತ್ರವು ಸಿಕ್ಕಿತು” ಎಂದು ಹೇಳಿದನು. ಹಿಲ್ಕೀಯನು ಅದನ್ನು ಶಾಫಾನನಿಗೆ ನೀಡಿದನು. ಶಾಫಾನನು ಅದನ್ನು ಓದಿದನು.
IRVKN   {ಧರ್ಮೋಪದೇಶಗ್ರಂಥವು ದೊರೆತದ್ದು} PS ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ, ಅದನ್ನು ಅವನ ಕೈಯಲ್ಲಿ ಕೊಟ್ಟನು. ಶಾಫಾನನು ಅದನ್ನು ಓದಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us