Versions
KNV ಲೇಖಕನಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆಕರ್ತನ ಮನೆಯಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ ಕರ್ತನ ಆಲಯದ ಕೆಲಸ ಮಾಡು ವವರ ಮೇಲಿರುವ ಕೆಲಸಗಾರರ ಕೈಯಲ್ಲಿ ಒಪ್ಪಿಸಿದ್ದಾರೆ ಅಂದನು.
ERVKN ಕಾರ್ಯದರ್ಶಿಯಾದ ಶಾಫಾನನು ರಾಜನಾದ ಯೋಷಿಯನ ಬಳಿಗೆ ಬಂದು ಅವನಿಗೆ, “ನಿನ್ನ ಸೇವಕರು ದೇವಾಲಯದಲ್ಲಿದ್ದ ಹಣವನ್ನು ವ್ಯಯಮಾಡಿದರು. ಅವರು ಆ ಹಣವನ್ನು ದೇವಾಲಯದಲ್ಲಿ ಕೆಲಸ ಮಾಡಿಸುವ ಮೊಕ್ತೇಸ ಮೇಲ್ವಿಚಾರಕರಿಗೆ ಒಪ್ಪಿಸಿದರು” ಎಂದು ಹೇಳಿದನು.
IRVKN ಅನಂತರ ಲೇಖಕನಾದ ಶಾಫಾನನು ಹಿಂತಿರುಗಿ ಅರಸನ ಬಳಿಗೆ ಹೋಗಿ, “ನಿನ್ನ ಸೇವಕರು ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮುಖ್ಯಸ್ಥರಿಗೆ ಒಪ್ಪಿಸಿದರು.