Versions
KNV ವಿಗ್ರಹಗಳನ್ನು ಮುರಿದು ವಿಗ್ರಹದ ತೋಪುಗಳನ್ನು ಕಡಿದುಬಿಟ್ಟು ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
ERVKN ರಾಜನಾದ ಯೋಷೀಯನು ಎಲ್ಲಾ ಸ್ಮಾರಕಕಲ್ಲುಗಳನ್ನು ಮತ್ತು ಅಶೇರಸ್ತಂಭಗಳನ್ನು ಒಡೆದು ಹಾಕಿಸಿದನು. ಆಮೇಲೆ ಅವನು ಆ ಸ್ಥಳದ ಮೇಲೆ ಸತ್ತವರ ಎಲುಬುಗಳನ್ನು ಹರಡಿದನು.
IRVKN ಕಲ್ಲು ಕಂಬಗಳನ್ನು ಒಡೆದುಹಾಕಿ ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಬಿಟ್ಟು ಅವುಗಳಲ್ಲಿದ್ದ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.