Bible Versions
Bible Books

2 Kings 23:18 (LITV) Literal Translation of the Holy Bible

Versions

KNV   ಆಗ ಅವನು--ಅವನನ್ನು ಬಿಟ್ಟುಬಿಡಿರಿ; ಯಾವನೂ ಅವನ ಎಲುಬುಗಳನ್ನು ಮುಟ್ಟದೆ ಇರಲಿ ಅಂದನು. ಹಾಗೆಯೇ ಅವರು ಅವನ ಎಲುಬುಗಳನ್ನು ಸಮಾರ್ಯ ದಿಂದ ಬಂದ ಪ್ರವಾದಿಯ ಎಲುಬುಗಳ ಸಂಗಡ ಸುಮ್ಮನೆ ಬಿಟ್ಟರು.
ERVKN   ಯೋಷೀಯನು, “ಆ ಸಮಾಧಿಗೆ ಏನೂ ಮಾಡಬೇಡಿ. ಅವನ ಎಲುಬುಗಳನ್ನು ತೆಗೆಯಬೇಡಿ” ಎಂದು ಹೇಳಿದನು.
IRVKN   ಆಗ ಯೋಷೀಯನು, “ಬಿಡಿರಿ, ಮನುಷ್ಯನ ಎಲುಬುಗಳನ್ನು ಯಾರೂ ಮುಟ್ಟಬಾರದು” ಎಂದು ಹೇಳಿದನು. ಆದುದರಿಂದ ಅವರು ಅವನ ಮತ್ತು ಸಮಾರ್ಯದೇಶದ ಪ್ರವಾದಿಯ ಎಲುಬುಗಳನ್ನು ಮುಟ್ಟಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us