Versions
KNV ಆದರೆ ಮನಸ್ಸೆಯು ಕರ್ತನಿಗೆ ಕೋಪ ವನ್ನು ಎಬ್ಬಿಸಲು ಮಾಡಿದ ಎಲ್ಲಾ ಕ್ರಿಯೆಗಳಿಗೋಸ್ಕರ ಯೆಹೂದಕ್ಕೆ ವಿರೋಧವಾಗಿ ತನ್ನನ್ನು ಉದ್ರೇಕಿಸಿದ ಕೋಪವನ್ನೂ ತನ್ನ ಮಹಾಕೋಪದ ಉರಿಯನ್ನೂ ಕರ್ತನು ಬಿಟ್ಟುಬಿಡಲಿಲ್ಲ.
ERVKN ಆದರೆ ಯೆಹೋವನು ಯೆಹೂದದ ಜನರ ಮೇಲೆ ಕೋಪಗೊಳ್ಳುವುದನ್ನು ನಿಲ್ಲಿಸಲೇ ಇಲ್ಲ. ಮನಸ್ಸೆಯು ಮಾಡಿದ ಕಾರ್ಯಗಳೆಲ್ಲವುಗಳಿಂದ ಯೆಹೋವನು ಅವರ ಮೇಲೆ ಇನ್ನೂ ಕೋಪಗೊಂಡಿದ್ದನು.
IRVKN ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.