Versions
KNV ಯೋಷೀಯನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ERVKN “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೋಷೀಯನು ಮಾಡಿದ ಇತರ ಕಾರ್ಯಗಳೆಲ್ಲವನ್ನು ಕುರಿತು ಬರೆಯಲಾಗಿದೆ.
IRVKN ಯೋಷೀಯನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆಯಲಾಗಿದೆ.