Bible Versions
Bible Books

2 Kings 23:31 (LITV) Literal Translation of the Holy Bible

Versions

KNV   ಯೆಹೋವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ಮೂರು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಪಟ್ಟಣದ ಯೆರೆವಿಾಯನ ಮಗಳಾಗಿದ್ದು ಹಮೂಟಲ್‌ ಎಂಬವಳಾಗಿದ್ದಳು.
ERVKN   ಯೆಹೋವಾಹಾಜನು ರಾಜನಾದಾಗ ಅವನಿಗೆ ಇಪ್ಪತ್ತಮೂರು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬ ಹೆಸರಿನವಳು.
IRVKN   {ಯೆಹೂದದ ಅರಸನಾದ ಯೆಹೋವಾಹಾಜನು} PS ಯೆಹೋವಾಹಾಜನು ಅರಸನಾದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಲಿಬ್ನದವನಾದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us