Versions
KNV ಫರೋಹನೆಕೋ ಯೋಷೀಯನ ಮಗ ನಾದ ಎಲ್ಯಾಕೀಮನನ್ನು ಅವನ ತಂದೆಯಾದ ಯೋಷೀ ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಯೆಹೋಯಾಕೀಮನೆಂಬ ಬದಲು ಹೆಸರನ್ನಿಟ್ಟು ಯೆಹೋವಾಹಾಜನನ್ನು ತೆಗೆದುಕೊಂಡು ಹೋದನು; ಅವನು ಐಗುಪ್ತದಲ್ಲಿ ಸತ್ತನು.
ERVKN ಫರೋಹ ನೆಕೋವನು ಯೋಷೀಯನ ಮಗನಾದ ಎಲ್ಯಾಕೀಮನನ್ನು ಹೊಸರಾಜನನ್ನಾಗಿ ಮಾಡಿ ಎಲ್ಯಾಕೀಮನ ಹೆಸರನ್ನು ಯೆಹೋಯಾಕೀಮನೆಂದು ಬದಲಾಯಿಸಿದನು. ಯೆಹೋವಾಹಾಜನನ್ನು ಫರೋಹ-ನೆಕೋವನು ಈಜಿಪ್ಟಿಗೆ ಕರೆದೊಯ್ದುನು. ಯೆಹೋವಾಹಾಜನು ಈಜಿಪ್ಟಿನಲ್ಲಿ ಸತ್ತುಹೋದನು.
IRVKN ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು. ಯೆಹೋವಾಹಾಜನು ಅಲ್ಲಿ ಮರಣ ಹೊಂದಿದನು.