Bible Versions
Bible Books

2 Kings 24:13 (LITV) Literal Translation of the Holy Bible

Versions

KNV   ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು.
ERVKN   ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಲ್ಲಿದ್ದ ಭಂಡಾರವನ್ನೆಲ್ಲಾ ಮತ್ತು ರಾಜನ ಅರಮನೆಯಲ್ಲಿದ್ದ ಭಂಡಾರವನ್ನೆಲ್ಲಾ ತೆಗೆದುಕೊಂಡು ಹೋದನು. ಇಸ್ರೇಲರ ರಾಜನಾದ ಸೊಲೊಮೋನನು ದೇವಾಲಯದಲ್ಲಿಟ್ಟಿದ್ದ ಬಂಗಾರವನ್ನೆಲ್ಲಾ ನೆಬೂಕದ್ನೆಚ್ಚರನು ತೆಗೆದುಕೊಂಡನು. ಯೆಹೋವನು ಹೇಳಿದ್ದಂತೆಯೇ ಇದು ಸಂಭವಿಸಿತು.
IRVKN   ಇದಲ್ಲದೆ, ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಸನ ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದ್ರವ್ಯವನ್ನು ತೆಗೆದುಕೊಂಡು ಹೋದನು. ಇಸ್ರಾಯೇಲರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us