Bible Versions
Bible Books

2 Kings 24:2 (LITV) Literal Translation of the Holy Bible

Versions

KNV   ಆದರೆ ಕರ್ತನು ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನ್ಯರ ಗುಂಪುಗಳನ್ನೂ ಅವನ ಮೇಲೆ ಕಳುಹಿಸಿದನು. ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ ಯೆಹೂದವನ್ನು ನಾಶ ಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.
ERVKN   ಯೆಹೋವನು ಬಾಬಿಲೋನಿನವರನ್ನು, ಅರಾಮ್ಯರನ್ನು, ಮೋವಾಬ್ಯರನ್ನು ಮತ್ತು ಅಮ್ಮೋನಿಯರನ್ನು ಯೆಹೋಯಾಕೀಮನ ವಿರುದ್ಧ ಹೋರಾಡಲು ಕಳುಹಿಸಿದನು. ಯೆಹೋವನು ಯೆಹೂದವನ್ನು ನಾಶಗೊಳಿಸಲು ಗುಂಪುಗಳನ್ನು ಕಳುಹಿಸಿದನು. ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮೂಲಕ ತಿಳಿಸಿದ್ದಂತೆಯೇ ಇದು ಸಂಭವಿಸಿತು.
IRVKN   ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಯೆಹೋವನ ವಾಕ್ಯದ ಪ್ರಕಾರ ಯೆಹೂದ ರಾಜ್ಯವನ್ನು ಹಾಳುಮಾಡುವುದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಅಲ್ಲಿಗೆ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us