Bible Versions
Bible Books

2 Kings 5:17 (LITV) Literal Translation of the Holy Bible

Versions

KNV   ಆಗ ನಾಮಾನನುಹಾಗಾದರೆ ಎರಡು ಹೇಸರ ಕತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ದಯಮಾಡಬೇಕಲ್ಲಾ. ನಿನ್ನ ಸೇವಕನು ಇನ್ನು ಮೇಲೆ ಕರ್ತನಿಗೆ ಹೊರತಾಗಿ ಅನ್ಯದೇವರುಗಳಿಗೆ ದಹನಬಲಿಯನ್ನಾದರೂ ಬಲಿ ಯನ್ನಾದರೂ ಅರ್ಪಿಸನು.
ERVKN   ಆಗ ನಾಮಾನನು, “ನೀನು ಕಾಣಿಕೆಯನ್ನು ಸ್ವೀಕರಿಸದಿದ್ದರೆ, ಕೊನೆಯ ಪಕ್ಷ ನನಗಾಗಿ ಕಾರ್ಯವನ್ನು ಮಾಡು. ನನ್ನ ಎರಡು ಹೇಸರಕತ್ತೆಗಳ ಮೇಲಿನ ಬುಟ್ಟಿಗಳು ತುಂಬುವಷ್ಟು ಇಸ್ರೇಲಿನ ಮಣ್ಣನ್ನು ನನಗೆ ಕೊಡಿಸಬೇಕೆಂದು ಬೇಡುತ್ತೇನೆ. ಏಕೆಂದರೆ ಇತರ ದೇವರುಗಳಿಗೆ ನಾನು ಮತ್ತೆ ಎಂದೆಂದಿಗೂ ಸರ್ವಾಂಗಹೋಮವನ್ನಾಗಲಿ ಯಜ್ಞಗಳನ್ನಾಗಲಿ ಅರ್ಪಿಸುವುದಿಲ್ಲ. ನಾನು ಯೆಹೋವನಿಗೆ ಮಾತ್ರ ಯಜ್ಞಗಳನ್ನು ಅರ್ಪಿಸುತ್ತೇನೆ!
IRVKN   ಆಗ ನಾಮಾನನು ಎಲೀಷನಿಗೆ, “ನೀನು ನನ್ನ ಕಾಣಿಕೆಯನ್ನು ಸ್ವೀಕರಿಸದಿದ್ದರೆ, ನಿನ್ನ ಸೇವಕನಾದ ನನಗೆ ಎರಡು ಹೇಸರಗತ್ತೆಯ ಹೊರುವಷ್ಟು ಮಣ್ಣನ್ನು ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ನಾನು ಇನ್ನು ಮುಂದೆ ಎಲ್ಲಾ ದೇವತೆಗಳನ್ನು ಬಿಟ್ಟು ಯೆಹೋವನೊಬ್ಬನಿಗೇ ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸಬೇಕೆಂದಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us