Bible Versions
Bible Books

2 Kings 5:20 (LITV) Literal Translation of the Holy Bible

Versions

KNV   ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು.
ERVKN   ಆದರೆ ದೇವಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು, “ನೋಡು, ಅರಾಮ್ಯನಾದ ನಾಮಾನನು ತಂದಿದ್ದ ಕಾಣಿಕೆಯನ್ನು ಸ್ವೀಕರಿಸದೆ ನನ್ನ ಒಡೆಯನಾದ ಎಲೀಷನು ಅವನನ್ನು ಕಳುಹಿಸಿಬಿಟ್ಟನು! ಯೆಹೋವನಾಣೆಯಾಗಿ, ನಾನು ನಾಮಾನನ ಹಿಂದೆ ಓಡಿಹೋಗಿ ಅವನಿಂದ ಏನನ್ನಾದರೂ ಪಡೆಯುತ್ತೇನೆ!” ಎಂದು ತನ್ನೊಳಗೆ ಅಂದುಕೊಂಡು,
IRVKN   {ಗೇಹಜಿಯ ದುರಾಶೆ} PS ನಾಮಾನನು ಸ್ವಲ್ಪ ದೂರಕ್ಕೆ ಹೋದ ನಂತರ ದೇವರ ಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು ಮನಸ್ಸಿನಲ್ಲಿ, “ನೋಡು, ನನ್ನ ಯಜಮಾನನು ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ, ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ತೆಗೆದುಕೊಂಡು ಬರುವೆನು” ಅಂದುಕೊಂಡು ಹೊರಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us