Bible Versions
Bible Books

2 Kings 5:22 (LITV) Literal Translation of the Holy Bible

Versions

KNV   ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್‌ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು.
ERVKN   ಗೇಹಜಿಯು, “ಹೌದು, ಎಲ್ಲವೂ ಕ್ಷೇಮವಾಗಿದೆ. ನನ್ನ ಒಡೆಯನಾದ ಎಲೀಷನು ನನಗೆ, ‘ನೋಡು, ಎಫ್ರಾಯೀಮ್ ಬೆಟ್ಟಪ್ರಾಂತ್ಯದ ಪ್ರವಾದಿಗಳ ಗುಂಪಿನಿಂದ ನನ್ನ ಬಳಿಗೆ ಇಬ್ಬರು ತರುಣರು ಬಂದಿದ್ದಾರೆ. ದಯವಿಟ್ಟು ಅವರಿಗೆ ಮೂವತ್ತೈದು ಕಿಲೋ.ಗ್ರಾಂ. ಬೆಳ್ಳಿಯನ್ನು ಮತ್ತು ಎರಡು ಥಾನು ಬಟ್ಟೆಯನ್ನು ತೆಗೆದುಕೊಂಡು ಬಾ’ ಎಂದು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.
IRVKN   ಅದಕ್ಕೆ ಗೇಹಜಿಯು, “ಕ್ಷೇಮ, ಎಫ್ರಾಯೀಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಳಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗೋಸ್ಕರ ಬೇಗನೇ * ಸುಮಾರು 34 ಕಿಲೋಗ್ರಾಂ. ಒಂದು ತಲಾಂತು ಬೆಳ್ಳಿಯನ್ನೂ, ಎರಡು ಜೋಡಿ ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂದು ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು” ಎಂದು ಉತ್ತರ ಕೊಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us