Bible Versions
Bible Books

2 Kings 5:25 (LITV) Literal Translation of the Holy Bible

Versions

KNV   ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.
ERVKN   ಗೇಹಜಿಯು ಒಳಗೆ ಬಂದು ತನ್ನ ಒಡೆಯನಾದ ಎಲೀಷನ ಮುಂದೆ ನಿಂತುಕೊಂಡನು. ಎಲೀಷನು ಗೇಹಜಿಗೆ, “ನೀನು ಎಲ್ಲಿಗೆ ಹೋಗಿದ್ದೆ?” ಎಂದು ಕೇಳಿದನು. ಗೇಹಜಿಯು, “ನಾನು ಎಲ್ಲಿಗೂ ಹೋಗಿರಲಿಲ್ಲ” ಎಂದನು.
IRVKN   ನಂತರ ಗೇಹಜಿಯು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿರುವೆ?” ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ” ಎಂದು ಉತ್ತರಕೊಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us