Bible Versions
Bible Books

2 Samuel 10:16 (LITV) Literal Translation of the Holy Bible

Versions

KNV   ಇದಲ್ಲದೆ ಹದದೆಜೆರನು ನದಿಗೆ ಆಚೆ ಇದ್ದ ಅರಾಮ್ಯರನ್ನು ಕರೇಕಳುಹಿಸಿದ್ದರಿಂದ ಅವರು ಹೇಲಾಮಿಗೆ ಬಂದರು; ಹದದೆಜೆರನ ಸೈನ್ಯಕ್ಕೆ ಅಧಿ ಪತಿಯಾದ ಶೋಬಕನು ಅವರ ಮುಂದೆ ನಡೆದನು.
ERVKN   ಯೂಫ್ರೇಟೀಸ್ ನದಿಯ ಮತ್ತೊಂದು ತೀರದಲ್ಲಿ ವಾಸಿಸುತ್ತಿದ್ದ ಅರಾಮ್ಯರನ್ನು ಕರೆತರಲು ಹದದೆಜೆರನು ಸಂದೇಶಕರನ್ನು ಕಳುಹಿಸಿದನು. ಅರಾಮ್ಯರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಪತಿಯಾದ ಶೋಬಕನು ಅವರ ನಾಯಕನಾದನು.
IRVKN   ಹದದೆಜೆರನು ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಬರಲು ಹೇಳಿ ಕಳುಹಿಸಿದನು. ಅವರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಧಿಪತಿಯಾದ ಶೋಬಕನು ಅವರ ನಾಯಕನಾದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us