Bible Versions
Bible Books

2 Samuel 11:10 (LITV) Literal Translation of the Holy Bible

Versions

KNV   ಊರೀಯನು ತನ್ನ ಮನೆಗೆ ಹೋಗಲಿಲ್ಲವೆಂದು ದಾವೀದನಿಗೆ ತಿಳಿಸ ಲ್ಪಟ್ಟಾಗ ದಾವೀದನು ಊರೀಯನಿಗೆ -- ನೀನು ಪ್ರಯಾಣದಿಂದ ಬರಲಿಲ್ಲವೋ? ಯಾಕೆ ನಿನ್ನ ಮನೆಗೆ ಹೋಗಲಿಲ್ಲ ಅಂದನು.
ERVKN   ಸೇವಕರು ದಾವೀದನಿಗೆ, “ಊರಿಯನು ಮನೆಗೆ ಹೋಗಲೇ ಇಲ್ಲ” ಎಂದು ಹೇಳಿದರು. ಆಗ ದಾವೀದನು, “ನೀನು ದೀರ್ಘ ಪ್ರಯಾಣದಿಂದ ಬಂದಿರುವೆ. ನೀನು ಏಕೆ ಮನೆಗೆ ಹೋಗಲಿಲ್ಲ?” ಎಂದು ಊರೀಯನನ್ನು ಕೇಳಿದನು.
IRVKN   ಊರೀಯನು ತನ್ನ ಮನೆಗೆ ಹೋಗಲಿಲ್ಲ ಎಂಬ ವರ್ತಮಾನವು ದಾವೀದನಿಗೆ ತಿಳಿದಾಗ ಅವನು ಊರೀಯನಿಗೆ, “ನೀನು ಪ್ರಯಾಣಮಾಡಿಕೊಂಡು ಬಂದಿಯಲ್ಲಾ, ಯಾಕೆ ಮನೆಗೆ ಹೋಗಲಿಲ್ಲ?” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us