Bible Versions
Bible Books

2 Samuel 11:24 (LITV) Literal Translation of the Holy Bible

Versions

KNV   ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದಕಾರಣ ಅರಸನ ಸೇವಕರಲ್ಲಿ ಕೆಲವರು ಸತ್ತರು; ಇದಲ್ಲದೆ ನಿನ್ನ ಸೇವ ಕನಾದ ಊರೀಯನೆಂಬ ಹಿತ್ತಿಯನೂ ಸತ್ತನು ಅಂದನು.
ERVKN   ನಗರದ ಗೋಡೆಯ ಮೇಲಿದ್ದ ಜನರು ನಿಮ್ಮ ಸೈನಿಕರ ಮೇಲೆ ಬಾಣಗಳನ್ನು ಎಸೆದರು. ನಿಮ್ಮ ಸೈನಿಕರಲ್ಲಿ ಕೆಲವರನ್ನು ಕೊಂದರು. ಹಿತ್ತಿಯನಾದ ನಿಮ್ಮ ಸೈನಿಕ ಊರೀಯನೂ ಸಹ ಸತ್ತುಹೋದನು” ಎಂದು ಹೇಳಿದನು.
IRVKN   ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದದ್ದರಿಂದ ಅವರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಸತ್ತನು” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us