Bible Versions
Bible Books

2 Samuel 12:28 (LITV) Literal Translation of the Holy Bible

Versions

KNV   ಈಗ ನಾನು ಪಟ್ಟಣವನ್ನು ಹಿಡಿದು ಅದು ನನ್ನ ಹೆಸರಿನಿಂದ ಕರೆಯಲ್ಪಡದ ಹಾಗೆ ನೀನು ಜನರನ್ನು ಕೂಡಿಸಿಕೊಂಡು, ಬಂದು ಪಟ್ಟಣವನ್ನು ಮುತ್ತಿಗೆ ಹಾಕಿ ಹಿಡಿ ಎಂದು ಹೇಳಿ ದೂತರನ್ನು ಕಳುಹಿಸಿದನು.
ERVKN   ಈಗ ಇತರ ಜನರನ್ನು ಒಟ್ಟುಗೂಡಿಸಿಕೊಂಡುಬಂದು ನಗರಕ್ಕೆ ಮುತ್ತಿಗೆ ಹಾಕು. ನಾನು ನಗರವನ್ನು ವಶಪಡಿಸಿಕೊಳ್ಳುವುದಕ್ಕೆ ಮೊದಲೇ ಇದನ್ನು ವಶಪಡಿಸಿಕೋ. ನಗರವನ್ನು ನಾನು ವಶಪಡಿಸಿಕೊಂಡರೆ ಇದನ್ನು ನನ್ನ ಹೆಸರಿನಿಂದ ಕರೆಯಬೇಕಾಗುವುದು” ಎಂದು ಹೇಳಿ ಕಳುಹಿಸಿದನು.
IRVKN   ನೀನು ಬೇಗನೆ ಉಳಿದ ಸೈನ್ಯವನ್ನು ಕೂಡಿಸಿಕೊಂಡು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿ, ಉಳಿದ ಭಾಗವನ್ನು ಸ್ವಾಧೀನಪಡಿಸಿಕೋ, ಅದನ್ನು ನಾನೇ ಹಿಡಿದರೆ ಅದಕ್ಕೆ ನನ್ನ ಹೆಸರು ಬರುವುದು” ಎಂದು ಹೇಳಿ ಕಳುಹಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us