Bible Versions
Bible Books

2 Samuel 13:28 (LITV) Literal Translation of the Holy Bible

Versions

KNV   ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
ERVKN   ಆಗ ಅಬ್ಷಾಲೋಮನು ತನ್ನ ಸೇವಕರಿಗೆ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.
IRVKN   ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us