Bible Versions
Bible Books

2 Samuel 13:30 (LITV) Literal Translation of the Holy Bible

Versions

KNV   ಆದರೆ ಅವರು ದಾರಿಯಲ್ಲಿರುವಾಗ--ಅಬ್ಷಾ ಲೋಮನು ಅರಸನ ಮಕ್ಕಳನ್ನೆಲ್ಲಾ ಕೊಂದು ಹಾಕಿ ದ್ದಾನೆ, ಒಬ್ಬನಾದರೂ ಉಳಿಯಲಿಲ್ಲ ಎಂದು ದಾವೀ ದನಿಗೆ ವರ್ತಮಾನ ಬಂತು.
ERVKN   ರಾಜನ ಗಂಡುಮಕ್ಕಳು ತಮ್ಮ ಮಾರ್ಗದಲ್ಲಿ ಬರುತ್ತಿರುವಾಗಲೇ ದಾವೀದನಿಗೆ ಸುದ್ದಿಯು ತಲುಪಿತು. “ಅಬ್ಷಾಲೋಮನು ರಾಜನ ಮಕ್ಕಳೆಲ್ಲರನ್ನೂ ಕೊಂದುಹಾಕಿದನು; ಒಬ್ಬ ಮಗನನ್ನೂ ಜೀವಂತವಾಗಿ ಬಿಟ್ಟಿಲ್ಲ” ಎಂಬುದೇ ಸುದ್ದಿ.
IRVKN   ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ರಾಜಪುತ್ರರೆಲ್ಲರನ್ನು ಕೊಂದು ಹಾಕಿದನು ಒಬ್ಬನನ್ನೂ ಉಳಿಸಲಿಲ್ಲ” ಎಂಬ ಸುದ್ದಿ ಮುಟ್ಟಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us