Bible Versions
Bible Books

2 Samuel 13:33 (LITV) Literal Translation of the Holy Bible

Versions

KNV   ಆದದರಿಂದ ಅರಸನಾದ ನನ್ನ ಒಡೆಯನೇ ಅರಸನ ಮಕ್ಕಳೆಲ್ಲರು ಸತ್ತರೆಂಬುವ ಮಾತನ್ನು ನಿನ್ನ ಮನಸ್ಸಿನ ಲ್ಲಿಡಬೇಡ; ಯಾಕಂದರೆ ಅಮ್ನೋನನು ಒಬ್ಬನೇ ಸತ್ತನು ಅಂದನು.
ERVKN   ರಾಜನಾದ ನನ್ನ ಒಡೆಯನೇ, ರಾಜನ ಮಕ್ಕಳೆಲ್ಲರೂ ಸತ್ತರೆಂದು ಯೋಚಿಸಬೇಡ. ಅಮ್ನೋನನು ಮಾತ್ರ ಸತ್ತುಹೋದನು” ಎಂದನು.
IRVKN   ಆದುದರಿಂದ ರಾಜಪುತ್ರರೆಲ್ಲರೂ ಸತ್ತರೆಂಬ ಸುದ್ದಿಗೆ ಅರಸನು ಲಕ್ಷ್ಯಕೊಡದಿರಲಿ. ಅಮ್ನೋನನೊಬ್ಬನೇ ಸತ್ತಿದ್ದಾನಷ್ಟೆ” ಎಂದು ಹೇಳಿ ಸಂತೈಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us