Bible Versions
Bible Books

2 Samuel 14:18 (LITV) Literal Translation of the Holy Bible

Versions

KNV   ಆಗ ಅರಸನು ಪ್ರತ್ಯುತ್ತರವಾಗಿ ಸ್ತ್ರೀಗೆ--ನಾನು ನಿನ್ನಿಂದ ಕೇಳುವದನ್ನು ನನಗೆ ಮರೆಮಾಡಬೇಡ ಅಂದನು. ಅದಕ್ಕವಳು--ಅರಸನಾದ ನನ್ನ ಒಡೆಯನು ಮಾತನಾಡಲಿ ಅಂದಳು.
ERVKN   ರಾಜನಾದ ದಾವೀದನು ಸ್ತ್ರೀಗೆ, “ನಾನು ಕೇಳುವ ಪ್ರಶ್ನೆಗೆ ನೀನು ಉತ್ತರವನ್ನು ಹೇಳಲೇಬೇಕು” ಎಂದು ಉತ್ತರಿಸಿದನು. ಸ್ತ್ರೀಯು, “ರಾಜನಾದ ನನ್ನ ಒಡಯನೇ, ದಯವಿಟ್ಟು ನಿನ್ನ ಪ್ರಶ್ನೆಯನ್ನು ಕೇಳು” ಎಂದಳು.
IRVKN   ಆಗ ಅರಸನು ಸ್ತ್ರೀಗೆ, “ನಾನು ನಿನ್ನನ್ನು ಒಂದು ಮಾತು ಕೇಳಬೇಕೆಂದಿರುತ್ತೇನೆ. ನೀನು ಅದನ್ನು ಮರೆಮಾಚದೆ ತಿಳಿಸಬೇಕು” ಎಂದನು. ಆಗ ಆಕೆಯು, “ಅರಸನ ಅಪ್ಪಣೆಯಾಗಲಿ” ಎಂದು ಉತ್ತರಕೊಟ್ಟಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us