Bible Versions
Bible Books

2 Samuel 14:30 (LITV) Literal Translation of the Holy Bible

Versions

KNV   ಆದದರಿಂದ ಅವನು ತನ್ನ ಸೇವಕರಿಗೆ--ನೋಡಿರಿ, ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ; ಅದರಲ್ಲಿ ಜವೆ ಗೋಧಿ ಅದೆ; ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.
ERVKN   ಆಗ ಅಬ್ಷಾಲೋಮನು ತನ್ನ ಸೇವಕರಿಗೆ, “ನೋಡಿರಿ, ನನ್ನ ಹೊಲದ ಪಕ್ಕದಲ್ಲಿ ಯೋವಾಬನ ಹೊಲವಿದೆ. ಅವನು ಹೊಲದಲ್ಲಿ ಜವೆಗೋಧಿಯನ್ನು ಬೆಳೆದಿದ್ದಾನೆ. ಹೋಗಿ ಜವೆಗೋಧಿಯನ್ನು ಸುಟ್ಟುಬಿಡಿರಿ” ಎಂದು ಹೇಳಿದನು. ಅಬ್ಷಾಲೋಮನ ಸೇವಕರು ಹೋಗಿ ಯೋವಾಬನ ಹೊಲದಲ್ಲಿ ಬೆಂಕಿಯನ್ನು ಹಚ್ಚಿದರು.
IRVKN   ಆದುದರಿಂದ ಅಬ್ಷಾಲೋಮನು ತನ್ನ ಸೇವಕರಿಗೆ, “ನೋಡಿರಿ, ಸಮೀಪದಲ್ಲಿಯೇ ಯೋವಾಬನ ಜವೆಗೋದಿಯ ಹೊಲವುಂಟಲ್ಲಾ, ಹೋಗಿ ಅದಕ್ಕೆ ಬೆಂಕಿ ಹಚ್ಚಿರಿ” ಎಂದು ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us