Bible Versions
Bible Books

2 Samuel 15:15 (LITV) Literal Translation of the Holy Bible

Versions

KNV   ಆಗ ಅರಸನ ಸೇವಕರು ಅರಸನಿಗೆಇಗೋ, ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ ಅದನ್ನು ಮಾಡುವದಕ್ಕೆ ನಿನ್ನ ಸೇವಕರು ಸಿದ್ಧರಾಗಿದ್ದೇವೆ ಅಂದರು.
ERVKN   ರಾಜನ ಸೇವಕರು ರಾಜನಿಗೆ, “ನಿನ್ನ ನಿರ್ಧಾರದಂತೆ ನಾವು ಮಾಡುತ್ತೇವೆ” ಎಂದರು.
IRVKN   ಸೇವಕರು ಅರಸನಿಗೆ, “ನಮ್ಮ ಒಡೆಯನಾದ ಅರಸನಿಗೆ ಸರಿ ತೋರಿದ್ದನ್ನು ಮಾಡಲು ನಾವು ಸಿದ್ಧರಾಗಿದ್ದೇವೆ” ಎಂದು ಉತ್ತರ ಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us