Bible Versions
Bible Books

2 Samuel 16:11 (LITV) Literal Translation of the Holy Bible

Versions

KNV   ದಾವೀದನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ--ಇಗೋ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ ಎಷ್ಟೋ ಅಧಿಕವಾಗಿ ಬೆನ್ಯಾವಿಾನ್ಯನಾದವನು ಹೀಗೆ ಮಾಡುವದು ಯಾವ ದೊಡ್ಡಮಾತು? ಅವ ನನ್ನು ಬಿಟ್ಟುಬಿಡಿರಿ; ಅವನು ದೂಷಿಸಲಿ; ಯಾಕಂದರೆ ಕರ್ತನು ಅವನಿಗೆ ಹಾಗೆಯೇ ಹೇಳಿದ್ದಾನೆ.
ERVKN   ದಾವೀದನು ಅಬೀಷೈಗೆ ಮತ್ತು ತನ್ನ ಎಲ್ಲಾ ಸೇವಕರಿಗೆ, “ನೋಡಿ, ನನ್ನ ಸ್ವಂತ ಮಗನೇ ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾನೆ. ಬೆನ್ಯಾಮೀನ್ ಕುಲದ ಇವನು ನನ್ನನ್ನು ಶಪಿಸುವುದು ಯಾವ ದೊಡ್ಡ ಮಾತು; ಅವನು ನನ್ನನ್ನು ಶಪಿಸುತ್ತಲೇ ಇರಲಿ. ಹೀಗೆ ಮಾಡುವಂತೆ ಯೆಹೋವನೇ ಅವನಿಗೆ ತಿಳಿಸಿದ್ದಾನೆ.
IRVKN   ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿರಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಬೆನ್ಯಾಮೀನನು ಹೀಗೆ ಮಾಡುವುದು ಯಾವ ದೊಡ್ಡ ಮಾತು? ಬಿಡಿರಿ, ಅವನು ಶಪಿಸಲಿ. ಹೀಗೆ ಮಾಡಬೇಕೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us