Bible Versions
Bible Books

2 Samuel 16:18 (LITV) Literal Translation of the Holy Bible

Versions

KNV   ಹೂಷೈ ಅಬ್ಷಾಲೋಮನಿಗೆ--ಹಾಗಲ್ಲ, ಆದರೆ ಕರ್ತನೂ ಜನವೂ ಇಸ್ರಾಯೇಲಿನ ಎಲ್ಲಾ ಜನರೂ ಯಾರನ್ನು ಆದುಕೊಳ್ಳುವರೋ ನಾನೂ ಅವನ ಪಕ್ಷದವನಾಗಿರುವೆನು; ನಾನು ಅವನ ಬಳಿಯಲ್ಲಿ ಇರುವೆನು.
ERVKN   ಹೂಷೈಯು, “ಯೆಹೋವನು ಆರಿಸಿಕೊಂಡ ವ್ಯಕ್ತಿಗೆ ನಾನು ಸೇರಿದವನು. ಜನರು ಮತ್ತು ಇಸ್ರೇಲಿನ ಜನರು ನಿನ್ನನ್ನು ಆರಿಸಿದ್ದಾರೆ. ನಾನು ನಿನ್ನೊಡನೆ ನೆಲೆಸುತ್ತೇನೆ.
IRVKN   ಅದಕ್ಕೆ ಹೂಷೈಯು, “ಹಾಗಲ್ಲ ಯೆಹೋವನೂ, ಜನರೂ, ಎಲ್ಲಾ ಇಸ್ರಾಯೇಲರೂ ಯಾರನ್ನು ಆರಿಸಿದ್ದಾರೋ ನಾನು ಅವನ ಪಕ್ಷದವನಾಗಿರುತ್ತೇನೆ. ನಾನು ಅವನ ಬಳಿಯಲ್ಲಿ ವಾಸಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us