Bible Versions
Bible Books

2 Samuel 16:4 (LITV) Literal Translation of the Holy Bible

Versions

KNV   ಆಗ ಅರಸನು ಚೀಬನಿಗೆ--ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲಾ ನಿನ್ನದಾಯಿತು ಅಂದನು. ಅದಕ್ಕೆ ಚೀಬನು--ಅರಸನಾದ ನನ್ನ ಒಡೆ ಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಲಿ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
ERVKN   ಆಗ ರಾಜನು, “ಆದ್ದರಿಂದ ಮೆಫೀಬೋಶೆತನಿಗೆ ಸೇರಿರುವುದೆಲ್ಲವನ್ನೂ ಈಗ ನಾನು ನಿನಗೆ ಕೊಡುತ್ತೇನೆ” ಎಂದು ಹೇಳಿದನು. ಚೀಬನು, “ನಾನು ನಿನಗೆ ಸಾಷ್ಟಾಂಗನಮಸ್ಕಾರ ಮಾಡುತ್ತೇನೆ; ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ” ಎಂದನು.
IRVKN   ಆಗ ಅರಸನು ಅವನಿಗೆ, “ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ” ಎಂದು ಹೇಳಲು ಅವನು, “ಅರಸನೇ ನಿನಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ. ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ” ಎಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us