Versions
KNV ಆಗ ನಾವು ಅವನನ್ನು ಕಂಡು ಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ ಅವನ ಸಂಗಡವಿರುವ ಎಲ್ಲಾ ಜನರಲ್ಲಿ ಒಬ್ಬನಾದರೂ ಉಳಿಯುವದಿಲ್ಲ.
ERVKN ದಾವೀದನನ್ನು ಅವನು ಅಡಗಿಕೊಂಡಿರುವ ಸ್ಥಳದಲ್ಲಿಯೇ ನಾವು ಹಿಡಿದುಕೊಳ್ಳುತ್ತೇವೆ. ಮಂಜಿನ ಹನಿಗಳು ಭೂಮಿಯ ಮೇಲೆ ಬೀಳುವಂತೆ ನಾವು ದಾವೀದನ ಮೇಲೆ ಬೀಳುವೆವು. ದಾವೀದನನ್ನು ಮತ್ತು ಅವನ ಜನರೆಲ್ಲರನ್ನು ನಾವು ಕೊಲ್ಲುವೆವು. ಯಾರನ್ನೂ ಜೀವಸಹಿತ ಬಿಡುವುದಿಲ್ಲ.
IRVKN ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ, ಇಬ್ಬನಿಯು ನೆಲದ ಮೇಲೆ ಹೇಗೊ, ಹಾಗೆಯೇ ನಾವು ಅವರ ಮೇಲೆ ಬೀಳೋಣ. ಆಗ ಅವನೂ ಮತ್ತು ಅವನ ಜನರೂ ನಮ್ಮ ಕೈಗೆ ಸಿಕ್ಕುವರು. ಒಬ್ಬನೂ ತಪ್ಪಿಸಿಕೊಳ್ಳಲಾರನು.