Versions
KNV ಆದರೆ ನಾನು ಇಂಥಿಂಥ ಆಲೋಚನೆ ಹೇಳಿದೆನು. ಆದದರಿಂದ ನೀವು ತ್ವರೆ ಯಾಗಿ ಕಳುಹಿಸಿ ದಾವೀದನಿಗೆ ತಿಳಿಸಬೇಕಾದದ್ದೇ ನಂದರೆ--ನೀನು ರಾತ್ರಿಯಲ್ಲಿ ಅರಣ್ಯದ ಬೈಲುಗಳಲ್ಲಿ ತಂಗಬೇಡ; ಅರಸನೂ ಅವನ ಸಂಗಡವಿರುವ ಎಲ್ಲಾ ಜನರೂ ನಾಶವಾಗದ ಹಾಗೆ ಬೇಗ ದಾಟಿಹೋಗು ಅಂದನು.
ERVKN ಹೂಷೈಯು ಅವರಿಗೆ, ನೀವು ದಾವೀದನಿಗೆ ಹೀಗೆ ಹೇಳಿರಿ: “ಈ ರಾತ್ರಿ ನದಿಯನ್ನು ದಾಟುವ ಅಡವಿಯಲ್ಲಿ ತಂಗಬೇಡ, ಆದಷ್ಟು ಬೇಗನೆ ನದಿಯನ್ನು ದಾಟಿ ಆಚೆ ಹೋದರೆ ಒಳ್ಳೆಯದು. ಇಲ್ಲವಾದರೆ ನೀನು ನಿನ್ನ ಜನರೊಂದಿಗೆ ನಾಶವಾಗುವೆ” ಎಂದು ಹೇಳಿದನು.
IRVKN ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀನು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡ. ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಬೇಕು. ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ’ ಎಂದು ಹೇಳಿಕಳುಹಿಸಿರಿ” ಎಂದನು