Bible Versions
Bible Books

2 Samuel 21:10 (LITV) Literal Translation of the Holy Bible

Versions

KNV   ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತಕ್ಕೊಂಡುಹೋಗಿ ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಸುಗ್ಗಿಯ ದಿವಸ ಮೊದಲುಗೊಂಡು ಆಕಾಶದಿಂದ ಅವರ ಮೇಲೆ ಮಳೆ ಸುರಿಯುವ ವರೆಗೂ ಹಗಲಲ್ಲಿ ಆಕಾಶದ ಪಕ್ಷಿಗಳೂ ರಾತ್ರಿಯಲ್ಲಿ ಅಡವಿಯ ಮೃಗಗಳೂ ಅದರ ಮೇಲೆ ಕೂತುಕೊಳ್ಳದಂತೆ ಕಾಯುತ್ತಿದ್ದಳು.
ERVKN   ಅಯ್ಯಾಹನ ಮಗಳಾದ ರಿಚ್ಪಳು ಶೋಕವಸ್ತ್ರವನ್ನು ಕಲ್ಲಿನ ಮೇಲೆ ಹಾಸಿದಳು. ಸುಗ್ಗಿಯ ಆರಂಭದಿಂದ, ದೇಹಗಳ ಮೇಲೆ ಮಳೆಯು ಬೀಳುವ ತನಕ, ಆಕೆ ವಸ್ತ್ರದ ಮೇಲೆ ಕುಳಿತುಕೊಂಡಳು. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಹಗಲು ಹೊತ್ತಿನಲ್ಲಿಯೂ, ಕಾಡಿನ ಪ್ರಾಣಿಗಳು ರಾತ್ರಿಯ ಹೊತ್ತಿನಲ್ಲಿಯೂ ತನ್ನ ಮಕ್ಕಳ ದೇಹಗಳನ್ನು ಮುಟ್ಟಲು ರಿಚ್ಪಳು ಅವಕಾಶಕೊಡಲಿಲ್ಲ.
IRVKN   ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು, ಅದನ್ನು ಬಂಡೆಯ ಮೇಲೆ ಹಾಸಿ, ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಅದರ ಮೇಲೆ ಕುಳಿತುಕೊಂಡು, ಹಗಲಿನಲ್ಲಿ ಆಕಾಶದ ಪಕ್ಷಿಗಳೂ, ರಾತ್ರಿಯಲ್ಲಿ ಕಾಡು ಮೃಗಗಳೂ ಅವುಗಳನ್ನು ತಿನ್ನದಂತೆ ಕಾಯುತ್ತಿದ್ದಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us