Bible Versions
Bible Books

2 Samuel 21:7 (LITV) Literal Translation of the Holy Bible

Versions

KNV   ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ
ERVKN   ಆದರೆ ಯೋನಾತಾನನ ಮಗನಾದ ಮೆಫೀಬೋಶೆತನನ್ನು ರಾಜನು ರಕ್ಷಿಸಿದನು. (ಯೋನಾತಾನನು ಸೌಲನ ಮಗ.) ದಾವೀದನು ಯೆಹೋವನ ಹೆಸರಿನಲ್ಲಿ ಯೋನಾತಾನನಿಗೆ ವಾಗ್ದಾನ ಮಾಡಿದ್ದನು. ಆದುದರಿಂದ ಮೆಫೀಬೋಶೆತನಿಗೆ ಅವರಿಂದ ತೊಂದರೆಯಾಗದಂತೆ ನೋಡಿಕೊಂಡನು.
IRVKN   ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಪುಮಾಡಿಕೊಂಡು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us