Bible Versions
Bible Books

2 Samuel 22:12 (LITV) Literal Translation of the Holy Bible

Versions

KNV   ಕತ್ತಲನ್ನೂ ಕತ್ತಲಾದ ನೀರುಗಳನ್ನೂ ಆಕಾಶದ ಕಾರ್ಮೋಡಗಳನ್ನೂ ತನ್ನ ಸುತ್ತಲೂ ಡೇರೆ ಗಳಾಗಿ ಮಾಡಿಕೊಂಡನು.
ERVKN   ಆತನು ಕಾರ್ಮೋಡಗಳನ್ನೇ ತನ್ನ ಸುತ್ತಲೂ ಗುಡಾರದಂತಾಗಿಸಿಕೊಂಡನು. ಆತನು ಆಕಾಶದ ನೀರನ್ನು, ಗುಡುಗುವ ದೊಡ್ಡ ಮೋಡಗಳನ್ನು ತನ್ನ ಸುತ್ತಲೂ ಕವಿಸಿಕೊಂಡನು.
IRVKN   ಕತ್ತಲನ್ನೂ, ಜಲಮಯವಾಗಿರುವ ನೀಲಮೇಘಗಳನ್ನೂ, ತನ್ನ ಸುತ್ತಲೂ ಗುಡಾರದಂತೆ ಕವಿಸಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us