Bible Versions
Bible Books

2 Samuel 22:29 (LITV) Literal Translation of the Holy Bible

Versions

KNV   ಕರ್ತನೇ, ನನ್ನ ದೀಪವು ನೀನೇ; ಕರ್ತನು ನನ್ನ ಕತ್ತಲನ್ನು ಪ್ರಕಾಶಿಸುವಂತೆ ಮಾಡುವನು.
ERVKN   ಯೆಹೋವನೇ, ನನ್ನ ದೀಪವು ನೀನೇ. ಯೆಹೋವನು ನನಗೆ ಬೆಳಕು ಕೊಟ್ಟು ನನ್ನ ಸುತ್ತಲಿನ ಅಂಧಕಾರವನ್ನು ಪ್ರಕಾಶಮಯವಾಗುವಂತೆ ಮಾಡುವನು.
IRVKN   ಯೆಹೋವನೇ, ನನ್ನ ದೀಪವು ನೀನೇ. ಯೆಹೋವನು ನನಗೆ ಬೆಳಕನ್ನು ಕೊಟ್ಟು ನನ್ನ ಕತ್ತಲನ್ನು ಪರಿಹರಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us