Bible Versions
Bible Books

2 Samuel 9:2 (LITV) Literal Translation of the Holy Bible

Versions

KNV   ಆಗ ಸೌಲನ ಮನೆಯ ದಾಸನಾದ ಚೀಬನೆಂಬವನು ಇದ್ದನು. ಅವನನ್ನು ದಾವೀದನ ಬಳಿಗೆ ಕರೆತಂದರು. ಅರಸನು ಅವನಿಗೆ--ನೀನು ಚೀಬನೋ ಅಂದನು. ಅದಕ್ಕ ವನು--ನಿನ್ನ ದಾಸನು ಅವನೇ ಅಂದನು.
ERVKN   ಸೌಲನ ಮನೆಯಲ್ಲಿ ಸೇವಕನಾಗಿದ್ದ ಚೀಬ ಎಂಬವನೊಬ್ಬನಿದ್ದನು. ದಾವೀದನ ಸೇವಕರು ಚೀಬನನ್ನು ದಾವೀದನ ಬಳಿಗೆ ಕರೆತಂದರು. ರಾಜನಾದ ದಾವೀದನು ಅವನಿಗೆ, “ನೀನು ಚೀಬನೇ?” ಎಂದು ಕೇಳಿದನು. ಚೀಬನು, “ಹೌದು, ನಿನ್ನ ಸೇವಕನಾದ ಚೀಬನು ನಾನೇ” ಎಂದನು.
IRVKN   ಅದಕ್ಕೆ ಅವರು ಸೌಲನ ಮನೆಯಲ್ಲಿ ದಾಸನಾಗಿದ್ದ ಚೀಬನೆಂಬ ಒಬ್ಬ ಮನುಷ್ಯನನ್ನು ಕರೆದುಕೊಂಡು ಬಂದರು. ಅರಸನು ಅವನನ್ನು, “ನೀನು ಚೀಬನೋ?” ಎಂದು ಕೇಳಲು ಅವನು, “ನಿನ್ನ ಸೇವಕನಾದ ನಾನು ಚೀಬನೆ” ಎಂದು ಉತ್ತರ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us