Bible Versions
Bible Books

2 Samuel 9:8 (LITV) Literal Translation of the Holy Bible

Versions

KNV   ಆಗ ಅವನು ಅಡ್ಡಬಿದ್ದು--ನೀನು ನನ್ನಂಥ ಸತ್ತನಾಯಿಯನ್ನು ದೃಷ್ಟಿಸುವ ಹಾಗೆ ನಿನ್ನ ದಾಸನು ಎಷ್ಟರವನು ಅಂದನು.
ERVKN   ಮೆಫೀಬೋಶೆತನು ದಾವೀದನಿಗೆ ಮತ್ತೆ ಸಾಷ್ಟಾಂಗ ನಮಸ್ಕಾರ ಮಾಡಿ, “ನೀನು ನಿನ್ನ ಸೇವಕನಾದ ನನಗೆ ಬಹಳ ದಯಾಪರನಾಗಿರುವೆ, ನಾನು ಸತ್ತ ನಾಯಿಗಿಂತ ಉತ್ತಮನೇನಲ್ಲ!” ಎಂದು ಹೇಳಿದನು.
IRVKN   ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗನಮಸ್ಕಾರಮಾಡಿ, “ಸತ್ತ ನಾಯಿಯಂತಿರುವ ನನ್ನನ್ನು ನೀನು ಕಟಾಕ್ಷಿಸಲು ನಿನ್ನ ದಾಸನಾದ ನಾನು ಎಷ್ಟರವನು?” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us