Bible Versions
Bible Books

Amos 3 (LITV) Literal Translation of the Holy Bible

Versions

KNV   ಇಸ್ರಾಯೇಲಿನ ಮಕ್ಕಳೇ, ಕರ್ತನು ನಿಮಗೆ ವಿರೋಧವಾಗಿ ಹೇಳುವ ವಾಕ್ಯ ವನ್ನು ಕೇಳಿರಿ--ನಾನು ಐಗುಪ್ತ ದೇಶದೊಳಗಿಂದ ಕರೆದು ತಂದ ಸಮಸ್ತ ಕುಟುಂಬಕ್ಕೆ ಹೇಳುವದೇ ನಂದರೆ--
ERVKN   ಇಸ್ರೇಲಿನ ಜನರೇ, ಸಂದೇಶಕ್ಕೆ ಕಿವಿಗೊಡಿರಿ! ನಿಮ್ಮ ವಿಷಯವಾಗಿ ಯೆಹೋವನು ಹೀಗೆ ಹೇಳಿದ್ದಾನೆ. ಇಸ್ರೇಲೇ, ಇದು ನಾನು ಈಜಿಪ್ಟ್‌ನಿಂದ ಬಿಡಿಸಿಕೊಂಡು ಬಂದ ಎಲ್ಲಾ ಕುಟುಂಬಗಳವರ (ಇಸ್ರೇಲ್) ವಿಷಯವಾದ ಸಂದೇಶ.
IRVKN   {ಇಸ್ರಾಯೇಲಿನ ವಿವಿಧ ಪಾಪಕ್ಕೆ ಆದ ಘೋರ ದುರ್ಗತಿ} PS ಇಸ್ರಾಯೇಲರೇ ಯೆಹೋವನು ನಿಮಗೆ ವಿರುದ್ಧವಾಗಿ, ತಾನು ಐಗುಪ್ತ ದೇಶದೊಳಗಿಂದ ಪಾರು ಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಮಾತನ್ನು ಕೇಳಿರಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us