Bible Versions
Bible Books

Amos 3:15 (LITV) Literal Translation of the Holy Bible

Versions

KNV   ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತಮಂದಿರಗಳು ನಾಶವಾಗು ವವು ಮತ್ತು ದೊಡ್ಡ ಮನೆಗಳು ಕೊನೆಗಾಣುವವು ಎಂದು ಕರ್ತನು ಹೇಳುತ್ತಾನೆ.
ERVKN   ಬೇಸಿಗೆ ಕಾಲದ ಅರಮನೆಯೊಂದಿಗೆ ಚಳಿಗಾಲದ ಅರಮನೆಯನ್ನೂ ನಾಶಮಾಡುವೆನು. ದಂತದ ಭವನಗಳನ್ನು ನಾಶಮಾಡುವೆನು, ಇತರ ಎಷ್ಟೋ ಮನೆಗಳು ನಾಶವಾಗುವವು.” ಇವು ಯೆಹೋವನ ನುಡಿಗಳು.
IRVKN   ನಾನು ಚಳಿಗಾಲದ ಅರಮನೆಯನ್ನೂ,
ಬೇಸಿಗೆಯ ಅರಮನೆಯನ್ನೂ ಹೊಡೆದುಹಾಕುವೆನು.
ದಂತಮಂದಿರಗಳು ಹಾಳಾಗುವವು
ಮತ್ತು ದೊಡ್ಡಮನೆಗಳು ಕೊನೆಗಾಣುವವು”
ಇದು ಯೆಹೋವನ ನುಡಿ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us