Bible Versions
Bible Books

Amos 4 (LITV) Literal Translation of the Holy Bible

Versions

KNV   ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ವಾಕ್ಯವನ್ನು ಕೇಳಿರಿ.
ERVKN   ಸಮಾರ್ಯದ ಪರ್ವತಗಳಲ್ಲಿರುವ ಬಾಷಾನಿನ ದನಗಳೇ, ನನ್ನ ಮಾತಿಗೆ ಕಿವಿಗೊಡಿರಿ. ನೀವು ಬಡ ಜನರನ್ನು ಹಿಂಸಿಸಿ ಜಜ್ಜುತ್ತೀರಿ. ನಿಮ್ಮ ಗಂಡಂದಿರ ಹತ್ತಿರ, “ನಮಗೆ ಕುಡಿಯಲಿಕ್ಕೆ ತಂದುಕೊಡು” ಎಂದು ಹೇಳುತ್ತೀರಿ.
IRVKN   {ಸಮಾರ್ಯದ ಸ್ತ್ರೀಯರ ಖಂಡನೆ} PS ಸಮಾರ್ಯ ಬೆಟ್ಟದಲ್ಲಿನ,
ಬಾಷಾನಿನ * ಬಾಷಾನಿನ ಅಂದರೆ ಬಹಳ ಫಲವತ್ತಾದ ಭೂಮಿ. ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ,
ಬಡವರನ್ನು ಹಿಂಸಿಸಿ,
ದಿಕ್ಕಿಲ್ಲದವರನ್ನು ಜಜ್ಜಿ,
ನೀವು ನಿಮ್ಮ ಪತಿಗಳಿಗೆ,
“ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಮಾತನ್ನು ಕೇಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us