Versions
KNV ಪಾರಸಿಯ ಅರಸನಾದ ಕೋರೇಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆ ಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. ಬಹಳ ಕಷ್ಟದ ಆ ಸಂಗತಿಯು ಸತ್ಯವಾಗಿದೆ. ಅವನು ಕಂಡ ದರ್ಶನವನ್ನು ಗ್ರಹಿಸಿ ಆ ಸಂಗತಿಯನ್ನು ಮಂದಟ್ಟು ಮಾಡಿಕೊಂಡನು.
ERVKN ಕೋರೆಷನು ಪಾರಸಿಯ ರಾಜನಾಗಿದ್ದನು. ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. (ದಾನಿಯೇಲನ ಇನ್ನೊಂದು ಹೆಸರು ಬೇಲ್ತೆಶಚ್ಚರ.) ಈ ಸಂಗತಿ ಸತ್ಯವಾದುದು; ಆದರೆ ತಿಳಿದುಕೊಳ್ಳಲು ಬಹಳ ಕಷ್ಟಕರವಾಗಿತ್ತು. ದಾನಿಯೇಲನು ಈ ಸಂಗತಿಯನ್ನು ತಿಳಿದುಕೊಂಡನು. ಒಂದು ದರ್ಶನದಲ್ಲಿ ಅದರ ಬಗ್ಗೆ ಅವನಿಗೆ ವಿವರಿಸಲಾಯಿತು.
IRVKN {ದೇವದೂತನ ದರ್ಶನ} PS ಪಾರಸಿಯ ರಾಜನಾದ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಅದು ಮಹಾಹೊರಾಟದ ಸಂಗತಿ ಸತ್ಯವಾದ ಸಂಗತಿ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮನದಟ್ಟು ಮಾಡಿಕೊಂಡನು.