Bible Versions
Bible Books

Daniel 10:20 (LITV) Literal Translation of the Holy Bible

Versions

KNV   ಅವನು ಹೇಳಿದ್ದೇನಂದರೆ--ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ? ಈಗ ನಾನು ಪಾರಸಿಯ ಪ್ರಭುವಿನ ಸಂಗಡ (ಕಾದಾಡಲು) ತಿರುಗಿ ಹೋಗುತ್ತೇನೆ; ನಾನು ಹೋದ ಮೇಲೆ ಇಗೋ, ಗ್ರೀಕ್‌ ಪ್ರಭುವು ಬರುವನು.
ERVKN   ಆಗ ಅವನು, “ದಾನಿಯೇಲನೇ, ನಾನು ಏಕೆ ಬಂದಿದ್ದೇನೆಂಬುದು ನಿನಗೆ ಗೊತ್ತಿಲ್ಲವೇ? ತಕ್ಷಣ ನಾನು ಪಾರಸಿಯ ರಾಜ್ಯದ ದಿವ್ಯಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು. ನಾನು ಹೋದ ಮೇಲೆ ಗ್ರೀಕ್ ರಾಜ್ಯದ ದಿವ್ಯಪಾಲಕನು ಬರುವನು.
IRVKN   ಎಂದು ಅರಿಕೆಮಾಡಲು ಅವನು ನನಗೆ ಹೀಗೆ ಹೇಳಿದನು, “ನಾನು ನಿನ್ನ ಬಳಿಗೆ ಏಕೆ ಬಂದೆನೆಂಬುದು ನಿನಗೆ ಗೊತ್ತಲ್ಲವೆ; ಈಗ ನಾನು ಪಾರಸಿಯ ರಾಜ್ಯದ ದಿವ್ಯ ಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು; ನಾನು ಹೋರಾಟವನ್ನು ತೀರಿಸಿದ ಕೂಡಲೆ ಆಹಾ, ಗ್ರೀಕ್ ರಾಜ್ಯದ ದಿವ್ಯಪಾಲಕನು ಎದುರು ಬೀಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us