Versions
KNV ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.
ERVKN ದಾನಿಯೇಲನೇ, ನಾನು ಹೋಗುವ ಮುಂಚೆ ‘ಸತ್ಯಶಾಸನ’ದಲ್ಲಿ ಏನು ಬರೆದಿದೆ ಎಂಬುದನ್ನು ನಿನಗೆ ಹೇಳುವೆನು. ಆ ದುಷ್ಟದೂತರೊಂದಿಗೆ ಹೋರಾಡುವಲ್ಲಿ ಮಿಕಾಯೇಲನ ಹೊರತು ನನಗೆ ಬೆಂಬಲವಾಗತಕ್ಕವರು ಇನ್ಯಾರೂ ಇಲ್ಲ. ಮಿಕಾಯೇಲನು ನಿಮ್ಮ ಜನರ ಪಾಲಕನಾಗಿದ್ದಾನೆ.
IRVKN ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನ † ಪಾಲಕನಾದ ಮೀಕಾಯೇಲನ ಇಸ್ರಾಯೇಲರನ್ನು ಕಾಯುವ ದೇವದೂತನು. ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ ಎಂದನು.” PE